ಬೆಳಗಾವಿ: ಪಾಲಿಕೆಯ ನಿವೇಶನ ಫಲಕಕ್ಕೆ ವಿರೋಧ ಮಾಡಿ ಹಲ್ಲೆ ಮಾಡಿದ ಐವರಿಗೆ 6 ತಿಂಗಳ ಜೈಲು,65 ಸಾವಿರ ದಂಡ ವಿಧಿಸಿ ನಗರದಲ್ಲಿ ಕೋರ್ಟ ಆದೇಶ
Belgaum, Belagavi | Sep 2, 2025
2015ರ ಫೆಬ್ರವರಿ 7ರಂದು ಬಸವನ ಕುಡಚಿಯ ನಾಗದೇವ ಗಲ್ಲಿಯಲ್ಲಿ ನಗರ ಪಾಲಿಕೆಯ ಖಾಲಿ ನಿವೇಶನಕ್ಕೆ ಫಲಕ ಅಳವಡಿಸುವ ವೇಳೆ ನಡೆದ ಹಲ್ಲೆ ಪ್ರಕರಣದಲ್ಲಿ,...