ಶಿವಮೊಗ್ಗ: ಜನರ ಅಭಿಪ್ರಾಯ ವನ್ನ ಸರ್ಕಾರದ ಗಮನಕ್ಕೆ ತಂದಿದ್ದೇವೆ, ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬಗ್ಗೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ ಪ್ರತಿಕ್ರಿಯೆ ನೀಡಿದ್ದು ಈ ಯೋಜನೆಗೆ ವಿರೋಧ ವ್ಯಕ್ತವಾಗಿದೆ. ನೂರು ಜನರ ಅಭಿಪ್ರಾಯ ವನ್ನ ಸರ್ಕಾರದ ಗಮನಕ್ಕೆ ತಂದಿದ್ದೇವೆ. ಯೋಜನೆ ತರೋದು ಬಿಡೋದು ಸರ್ಕಾರಕ್ಕೆ ಬಿಟ್ಟ ವಿಷಯ ವಾಗಿದೆ ಎಂದರು..