ನಾನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷನಾಗುತ್ತೇನೆಂದು ಎಲ್ಲಿ ಕೂಡಾ ಹೇಳಿಲ್ಲ, ನಾನು ಅಪೇಕ್ಷಿತನಲ್ಲ, ಸಹಕಾರಿ ರಂಗದಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಅಪೇಕ್ಷಾ ಬ್ಯಾಂಕಿನ ಅಧ್ಯಕ್ಷನಾಗಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸಿದ್ದೇನೆ ಜೊತೆಗೆ ಸಹಕಾರಿ ಸಚಿವನಾಗಿ ಕೆಲಸವನ್ನು ಮಾಡಿದ್ದೇನೆ, ರಾಜ್ಯದ ಉಪಮುಖ್ಯಮಂತ್ರಿಯಾಗಿ