ಅಥಣಿ ಪಟ್ಟಣದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಮೂವರು ಸಾವು. ಕೆಎಸ್ಆರಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿರುವ ಘಟನೆ ಭಾನುವಾರ ನಡೆದಿದೆ ಅಥಣಿ ಪಟ್ಟಣದ ಹೊರವಲಯದಲ್ಲಿ ಬಸ್ ಮತ್ತು ಕಾರು ನಡುವೆ ಬೀಕರ ಅಪಘಾತ ಮೂವರು ಸಾವು ಮೃತರು ಕಲಬುರಗಿ ಮೂಲದವರು ಎಂದು ತಿಳಿದುಬಂದಿದೆ. ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹೋಗಿ ಮರಳಿ ಬರುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.