ದೊಡ್ಡಬಳ್ಳಾಪುರ: ಬೂಚನಹಳ್ಳಿ ಸಮೀಪ ಅರವಳಿಕೆ ನೀಡಿ ಚಿರತೆ ಸೆರೆ ಇಡಿದ ಅರಣ್ಯ ಇಲಾಖೆ ಅಧಿಕಾರಿಗಳು
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ಬೆಟ್ಟದ ತಪ್ಪಲಿನ ಬೂಚನಹಳ್ಳಿ ಗ್ರಾಮದ ತೋಟದಲ್ಲಿನ ಬಣವೆ ಕೆಳಗೆ ಅವಿತುಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರ ತಂಡ ಅರವಳಿ ಚುಚ್ಚು ಮದ್ದು ನೀಡಿ ಸೆರೆಹಿಡಿದರು.