Public App Logo
Jansamasya
Bjp
National
Bihar
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
Aimim
Railway
Biharnews

ಬೆಂಗಳೂರು ಉತ್ತರ: ಸಸಿ ನೆಟ್ಟು ಹಸಿರೀಕರಣಗೊಳಿಸಿ ಹಾಗೂ ಪಾದಚಾರಿ ಮಾರ್ಗ ಸ್ವಚ್ಛಗೊಳಿಸಿ: ನಗರದಲ್ಲಿ ರಾಜೇಂದ್ರ ಚೋಳನ್

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ರವರು ಸೋಮವಾರ ರಾತ್ರಿ 7 ಗಂಟೆ ಸುಮಾರಿಗೆ ಬಿ.ಎಂ.ಆರ್. ಡಿ.ಎ. ಕಛೇರಿ ಸಭಾಂಗಣದಲ್ಲಿ ನಡೆದ ವಿವಿಧ ವಿಭಾಗಗಳ ಇಲಾಖೆಯ ಮುಖ್ಯಸ್ಥರುಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಕನಿಷ್ಠ 2 ರಸ್ತೆಗಳನ್ನು ಆಯ್ಕೆ ಮಾಡಿಕೊಂಡು ಪ್ರತಿ ತಿಂಗಳು ಕೇಂದ್ರ ನಗರ ಪಾಲಿಕೆಯ ಕನಿಷ್ಠ 10 ರಸ್ತೆಗಳಲ್ಲಿ ಪ್ರತಿ ರಸ್ತೆಯಲ್ಲಿ 5 ಕೀ. ಮೀ ವಿಸ್ತೀರ್ಣದಲ್ಲಿ ರಸ್ತೆಯ ಅಕ್ಕ ಪಕ್ಕದಲ್ಲಿ, ರಸ್ತೆಯ ವಿಭಜಕಗಳಲ್ಲಿ ಸಸಿಗಳನ್ನು ನೆಟ್ಟು ಹಸಿರೀಕರಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.