ಕಿತ್ತೂರು: ಕಿತ್ತೂರು ಉತ್ಸವದಲ್ಲಿ ಸ್ಥಳೀಯ ಮತ್ತು ರಾಜ್ಯದ ಕಲಾವಿದರಿಗೆ ಅವಕಾಶವನ್ನು ನೀಡಲಾಗಿದೆ: ಪಟ್ಟಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಕಿತ್ತೂರು ಉತ್ಸವದಲ್ಲಿ ಸ್ಥಳೀಯ ಮತ್ತು ರಾಜ್ಯದ ಕಲಾವಿದರಿಗೆ ಅವಕಾಶವನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಅ. 23 ರಂದು ಖ್ಯಾತ ಗಾಯಕಿ ಅನುರಾಧಾ ಭಟ್, 24 ರಂದು ಸರಿಗಮಪ ತಂಡ ಹಾಗೂ 25 ರಂದು ಬಾಲಿವುಡ್ ಗಾಯಕಿ ನೀತಿ ಮೋಹನ್ ಅವರ ಕಾರ್ಯಕ್ರಮ ನಡೆಯಲಿದ್ದೆ ಎಂದು ಹೇಳಿದರು ಮಂಗಳವಾರ ಕಿತ್ತೂರು ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಸ್ಥಳೀಯ ಮತ್ತು ರಾಜ್ಯದ ಕಲಾವಿದರಿಗೆ ಅವಕಾಶವನ್ನು ನೀಡಲಾಗಿದೆ. ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಹೇಳಿದರು