ಚಿತ್ರದುರ್ಗ: ನಗರದ ಡಾ. ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಪ್ರಥಮ ಪಿಯುಸಿ ಬಾಲಕಿಯರ ವಸತಿ ನಿಲಯದಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ನೊಂದಣಿ ಕಾರ್ಯಕ್ರಮ
ಚಿತ್ರದುರ್ಗದ ಡಾ. ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಪ್ರಥಮ ಪಿಯುಸಿ ಬಾಲಕಿಯರ ವಸತಿಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ನೊಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶನಿವಾರ ಸಂಜೆ 4 ಗಂಟೆಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಚಿತ್ರದುರ್ಗ ತಾಲೂಕು ಸಮಾಜ ಕಲ್ಯಾಣ ಇಲಾಖೆ ಗ್ರೇಡ್ -1 ಅಧಿಕಾರಿ ಪರಮೇಶ್ವರಪ್ಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ