ಮಡಿಕೇರಿ: ಮಡಿಕೇರಿ ದಸರಾ: ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ
ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯಿಂದ ಕಲಾವಿದರಿಗೆ ಅವಕಾಶ. ಅಕ್ಟೋಬರ್ 12 ರಿಂದ 21 ರವರೆಗೆ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸೆಪ್ಟೆಂಬರ್ 25 ರೊಳಗಾಗಿ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ madikeridasara@gmail.com ಸಂಪರ್ಕಿಸಿ.