Public App Logo
Jansamasya
National
���ीएसटी
Happydiwali
Nextgengst
Cybersecurityawareness
Diwali2025
Pmmsy
Matsyasampadasesamriddhi
Fidfimpact
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds

ಹಳಿಯಾಳ: ವಿಧಾನಸೌಧದಲ್ಲಿ ರಾಜ್ಯ ಆಡಳಿತ ಸುಧಾರಣಾ ಆಯೋಗದ 9ನೇ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಆರ್.ವಿ.ದೇಶಪಾಂಡೆ

ಹಳಿಯಾಳ : ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಒಂಬತ್ತನೇ ವರದಿಯನ್ನು ಆಯೋಗದ ಅಧ್ಯಕ್ಷರು ಹಸಗಣು ಹಳಿಯಾಳ - ಜೋಯಿಡಾ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್.ವಿ.ದೇಶಪಾಂಡೆಯವರು ಇಂದು ಗುರುವಾರ ಮಧ್ಯಾಹ್ನ 12.30 ಗಂಟೆ ಸುಮಾರಿಗೆ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಾರ್ಯಾಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಡಳಿತ ಸುಧಾರಣಾ ಆಯೋಗದ ಸದಸ್ಯರು ಮತ್ತು‌ ಅಧಿಕಾರಿಗಳು ಉಪಸ್ಥಿತರಿದ್ದರು.

MORE NEWS