ಕೊಪ್ಪಳ: ನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರ ಮೆರವಣಿಗೆಗೆ ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ ಚಾಲನೆ
Koppal, Koppal | Apr 14, 2025 ಏಪ್ರಿಲ್ 14ರಂದು ಸೋಮವಾರ ಬೆಳಗ್ಗೆ ಕೊಪ್ಪಳ ನಗರದ ತಾಲೂಕ ದಂಡಾಧಿಕಾರಿಗಳ ಕಚೇರಿ ಬಳಿ 134ನೇ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಅವರ ಭಾವಚಿತ್ರ ಮೆರವಣಿಗೆಗೆ ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳು, ಕೊಪ್ಪಳ ಜಿಲ್ಲಾ ಪೊಲೀಸ್ ವರ್ಷಾಧಿಕಾರಿಗಳು, ನಗರಸಭೆ ಅಧ್ಯಕ್ಷರು ಸೇರಿದಂತೆ ಸಮಾಜದ ಮುಖಂಡರು ಇತರರು ಇದ್ದರು.