ಹುಮ್ನಾಬಾದ್: ನಗರದ ಮಿನಿ ವಿಧಾನಸೌಧ ಪ್ರಾಂಗಣದಲ್ಲಿ ತಾಲೂಕು ಆಡಳಿತದಿಂದ ಕಲ್ಯಾಣ ಕರ್ನಾಟಕ ದಿನಾಚರಣೆ
Homnabad, Bidar | Sep 17, 2025 ನಗರದ ಮಿನಿ ವಿಧಾನಸೌಧ ಪ್ರಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಬುಧವಾರ ಬೆಳಿಗ್ಗೆ 9:30ಕ್ಕೆ, ಕಲ್ಯಾಣ ಕರ್ನಾಟಕ ದಿನಾಚರಣೆಯನ್ನು ಆಚರಿಸಲಾಯಿತು. ತಹಶೀಲ್ದಾರ್ ಅಂಜುಮ್ ತಬಸುಮ್ ಅವರು ರಾಷ್ಟ್ರಧ್ವಜಾರೋಹಣವನ್ನು ನೆರೆವೇರಿಸಿದರು ಪುರಸಭೆ ಅಧ್ಯಕ್ಷತೆ ಪಾರ್ವತಿ ಶ್ರೀನಿವಾಸ್ ಮಹಾಸ್ವಾಮೀಜಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ವೇದಾಂತದ ಚುನಾಯಿತ ಪ್ರತಿನಿಧಿಗಳು ಈ ಸಂದರ್ಭದಲ್ಲಿದ್ದರು.