ರಾಯಬಾಗ: ಪಿಡಿಓ ಮೇಲೆ ಹಲ್ಲೆಮಾಡಿದ ಹಲ್ಲೆಕೋರರ ಮೇಲೆ ಕ್ರಮ ಕೈಗೊಳ್ಳುವಂತೆ ಪಟ್ಟಣದಲ್ಲಿ ರಾಜ್ಯ ಸರ್ಕಾರ ಮನವಿ ಪತ್ರ ಸಲ್ಲಿಕೆ
ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಿನ ಮಾಡನಗೆರೆ ಗ್ರಾಮ ಪಂಚಾಯತ್ ಪಂಚಾಯತ ಅಭಿವೃದ್ಧಿ ಅಧಿಕಾರಿ ಶ್ರೀ ಜಯಗೌಡ ಸಿದ್ದಗೌಡ ಪಾಟೀಲ್ ಇವರ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ರಾಯಬಾಗ ತಾಲೂಕ ಪಂಚಾಯತ್ ಕಾರ್ಯಾಲಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ