ಕೋಲಾರ: ಡಿಸೆಂಬರ್ 1ರಿಂದ ಕೋಲಾರ ಜಿಲ್ಲಾದ್ಯಂತ ಹೆಲ್ಮೆಟ್ ಕಡ್ಡಾಯ
Kolar, Kolar | Nov 30, 2025 ಡಿಸೆಂಬರ್ 1ರಿಂದ ಕೋಲಾರ ಜಿಲ್ಲಾ ವ್ಯಾಪ್ತಿಯಲ್ಲಿ ದ್ವಿಚಕ್ರವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ ಸಾರ್ವಜನಿಕರ ಹಿತದೃಷ್ಟಿಯಿಂದ ಉತ್ತಮ ನಿರ್ಧಾರವನ್ನು ಪೊಲೀಸ್ ಇಲಾಖೆ ಕೈಗೊಂಡಿದ್ದು ಸಾರ್ವಜನಿಕರು ಪಾಲಿಸಲು ಪ್ರಜ್ಞಾವಂತ ನಾಗರಿಕರು ವಿನಂತಿಸಿದ್ದಾರೆ ಇತ್ತೀಚಿನ ದಿನಗಳಲ್ಲಿ ಹೆಲ್ಮೆಟ್ ಇಲ್ಲದೆ ಅಪಘಾತಗಳು ಸಂಭವಿಸುವಂತಹ ಸಂದರ್ಭದಲ್ಲಿ ಜಲ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಇದನ್ನ ತಪ್ಪಿಸಲು ಪೊಲೀಸ್ ಇಲಾಖೆ ಕಡ್ಡಾಯ ಜಾರಿಗೆ ಮುಂದಾಗಿದೆ