ರಬಕವಿ-ಬನಹಟ್ಟಿ: ಲಕ್ಷಾಂತರ ಮೌಲ್ಯದ ಪಟಾಕಿ ಸಿಡಿಸಿ ಭಕ್ತಿ ಸಮರ್ಪಣೆ, ಬನಹಟ್ಟಿಯಲ್ಲಿ ಅದ್ದೂರಿಯಾಗಿ ಜರುಗಿದ ಶ್ರಿ ಕಾಡಸಿದ್ಧೇಶ್ವರರ ಜಾತ್ರೆ
ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳನ್ನ ಸಿಡಿಸುವುದರ ಮೂಲಕ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಶ್ರೀ ಕಾಡಸಿದ್ಧೇಶ್ವರರ ಜಾತ್ರಾಹೋತ್ಸವ ಸಂಭ್ರಮದಿಂದ ಜರುಗಿತು.ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳನ್ನ ಸಿಡಿಸಿ ಭಕ್ತರು ಭಕ್ತಿ ಸಮರ್ಪಿಸಿದರು.ರಾಜ್ಯ ಹೊರ ರಾಜ್ಯಗಳಿಂದ ಆಗಮಿಸಿದ್ದ ಭಕ್ತರಯ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ್ರು.ಕಾಡಸಿದ್ದೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳನ್ನ ನೆರವೇರಿಸಲಾಯಿತು.