ಹೆಬ್ರಿ: ಹೆಬ್ರಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮತ್ತು ಗಾಂಜಾ ಸೇವನೆ ಸಂಬಂಧಿಸಿದ ಮೂವರು ಆರೋಪಿಗಳ ಬಂಧನ
Hebri, Udupi | May 21, 2025 ಬೆಳ್ಳಂಜೆ ಗ್ರಾಮದ ತುಂಬೆ ಜಡ್ಡು ಎಂಬಲ್ಲಿ ಗಾಂಜಾ ಸೇವನೆ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಸಂಬಂಧಿಸಿದಂತೆ ಹೆಬ್ರಿ ಮೂವರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದ ಪ್ರಜ್ವಲ್, ತೇಜಸ್, ರವಿ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದ್ದು, ಇವರು ಗಾಂಜಾ ಮಾರಾಟ ಮತ್ತು ಸಂಘಟಿತವಾಗಿ ಕ್ರಿಕೆಟ್ ಬೆಟ್ಟಿಂಗ್ ಅಲ್ಲಿ ತೊಡಗಿರುವುದು ಕಂಡುಬಂದಿದ್ದು ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.