Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಹಾವೇರಿ: ಹಾವೇರಿಯ ನವದುರ್ಗೆಯರ ದೇವಸ್ಥಾನದಲ್ಲಿ ಇಮ್ಮಡಿಗೊಂಡ‌ ನವರಾತ್ರಿಯ ಸಂಭ್ರಮ

Haveri, Haveri | Sep 28, 2025
ಹಾವೇರಿ ಜಿಲ್ಲೆಯಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದೆ. ಹಾವೇರಿ ನಗರದ ರೈಲು ನಿಲ್ದಾಣದ ಬಳಿ ಇರುವ ನವದುರ್ಗೆಯರ ದೇವಸ್ಥಾನದಲ್ಲಿ ಸಂಭ್ರಮ ಇಮ್ಮಡಿಗೊಂಡಿದೆ. ಏಳನೇಯ ದಿನವಾದ ರವಿವಾರ ಕಾಳರಾತ್ರಿಗೆ ಪೂಜೆ ಸಲ್ಲಿಸಲಾಯಿತು. ಸಂಜೆ‌ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡು‌ ವಿಶೇಷ ಪೂಜೆ‌ಸಲ್ಲಿಸಿದರು. ಇಷ್ಟಾರ್ಥ ಈಡೇರಿಸುವಂತೆ ಕಾಳರಾತ್ರಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಹಾವೇರಿ: ಹಾವೇರಿಯ ನವದುರ್ಗೆಯರ ದೇವಸ್ಥಾನದಲ್ಲಿ ಇಮ್ಮಡಿಗೊಂಡ‌ ನವರಾತ್ರಿಯ ಸಂಭ್ರಮ - Haveri News