ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 5 ಸಾವಿರ ಮತದಾರರನ್ನು ನೋಂದಣಿಗೆ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ ಸೂಚನೆ ಕೋಲಾರ: ಆಗ್ನೇಯ ಪದವೀಧರರ ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಐದು ಸಾವಿರ ಮತದಾರರನ್ನು ನೋಂದಣಿ ಮಾಡಿಸಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಗೊಳಿಸುವಂತೆ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ ತಿಳಿಸಿದರು ನಗರದ ಹೊರವಲಯದ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಗೃಹ ಕಛೇರಿಯಲ್ಲಿ ಶುಕ್ರವಾರ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯ ಸಂಬಂಧಿಸಿದಂತೆ ಪೂರ್ವ ತಯಾರಿ ಸಭೆಯಲ್ಲಿ ಮಾತನಾಡಿದ ಅವರು ವಿಧಾನಸಭೆ ಅಷ್ಟೇ ಪ್ರಾಮುಖ್ಯತೆ