ಅಥಣಿ: ಗಜಾನನ ಮಂಗಸೂಳಿ ಬಿಜೆಪಿಗೆ ಸೇರ್ಪಡೆ ಆಗುವ ಆಲೋಚನೆ ಮಾಡಿರಬೇಕು: ಪಟ್ಟಣದಲ್ಲಿ ಶಾಸಕ ಲಕ್ಷ್ಮಣ ಸ್ಪೋಟಕ ಹೇಳಿಕೆ
Athni, Belagavi | Oct 30, 2025 ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಅವರು ಬಿಜೆಪಿ ಸೇರುವ ಸಾಧ್ಯತೆಗಳಿವೆ ಇಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿಕೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ