ಬೀದರ್: ಬುದೇರಾ ಸೇರಿದಂತೆ ವಿವಿಧೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿನೀಡಿ ಹಾನಿ ಪರಿಶೀಲಿಸಿದ ಸಚಿವ ಈಶ್ವರ ಖಂಡ್ರೆ, ರೈತರಿಗೆ ಪರಿಹಾರದ ಭರವಸೆ
Bidar, Bidar | Sep 17, 2025 ಬೀದರ್: ತಾಲೂಕಿನ ಬುದೇರಾ ಸೇರಿದಂತೆ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿನೀಡಿ, ಇತ್ತೀಚೆಗೆ ಸುರಿದ ಮಳೆಯಿಂದ ಆಗಿರುವ ಹಾನಿ ಪರಿಶೀಲಿಸಿದರು.