ಹಾಸನ: ರಾಜಕುಮಾರ್ ನಗರದಲ್ಲಿ 50 ಲಕ್ಷ ರೂ. ವೆಚ್ಚದ ಯುಜಿಡಿ ಕಾಮಗಾರಿಗೆ ಚಾಲನೆ
Hassan, Hassan | Sep 29, 2026 ಹಾಸನ ನಗರದ ವಾರ್ಡ್ 16ರ ರಾಜಕುಮಾರ್ ನಗರ ಮುಖ್ಯ ರಸ್ತೆಯಲ್ಲಿ 50 ಲಕ್ಷ ರೂ. ಅನುದಾನದಲ್ಲಿ ಯುಜಿಡಿ ಕಾಮಗಾರಿಗೆ ಶಾಸಕ ಸ್ವರೂಪ್ ಪ್ರಕಾಶ್ ಚಾಲನೆ ನೀಡಿದರು. ಕಾಮಗಾರಿಯನ್ನು ಗುಣಮಟ್ಟದಿಂದ ಮತ್ತು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.