ಚಿಕ್ಕಬಳ್ಳಾಪುರ: ಜಿಲ್ಲಾ ಅಪರ ಜಿಲ್ಲಾಧಿಕಾರಿಯನ್ನಾಗಿ ಡಾ.ಎನ್ ಭಾಸ್ಕರ್ ಅವರನ್ನು ನೇಮಿಸಿ ಸರ್ಕಾರ ಆದೇಶ
ಚಿಕ್ಕಬಳ್ಳಾಪುರ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಡಾ ಎನ್ ಭಾಸ್ಕರ್ ರವರನ್ನು ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ ಸರ್ಕಾರ ಹೊರಡಿಸಿರುವ ಅಧಿಸೂಚನೆಯೂ ಇಂದು ಶುಕ್ರವಾರ ಬೆಳಗ್ಗೆ 11 ಗಂಟೆಯಲ್ಲಿ ಡಾ ಎನ್ ಭಾಸ್ಕರ್ ಅವರ ಕೈ ಸೇರಿದೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾಕ್ಟರ್ ಎನ್ ಭಾಸ್ಕರ್ ಅವರನ್ನು ಇದುವರೆಗೂ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದ ಡಾ. ಎನ್ ತಿಪ್ಪೇಸ್ವಾಮಿ ಅವರ ಅವರ ಸ್ಥಾನಕ್ಕೆ ಭಾಸ್ಕರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಆದೇಶಿಸಿದೆ