Public App Logo
Jansamasya
News
���ुलिस
Bjp
National
Bihar
���ीजेपी
Uttar_pradesh
Congress
Modi
Delhi
Viral
Jharkhand
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
���प
Agra

ಶಿರಸಿ: ಬನವಾಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ

Sirsi, Uttara Kannada | Jun 20, 2025
ಬನವಾಸಿಯ ನಾಮದೇವ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ಹಾಗೂ ಕ್ಷೇತ್ರ ಉಸ್ತುವಾರಿ ರಾಬರ್ಟ್ ದದ್ದಾಪುರಿ ಅವರ ಅಧ್ಯಕ್ಷತೆಯಲ್ಲಿ ಬನವಾಸಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭವು ಶುಕ್ರವಾರ 3 ಕ್ಕೆ ನಡೆಯಿತು. ನಿಕಟಪೂರ್ವ ಅಧ್ಯಕ್ಷರಾದ ಸಿ.ಎಫ್‌.ನಾಯ್ಕ ಅವರು ನೂತನ ಅಧ್ಯಕ್ಷರಾದ ಗಣಪತಿ ನಾಯ್ಕ ಅವರಿಗೆ ಪಕ್ಷದ ಧ್ವಜವನ್ನು ನೀಡುವ ಮೂಲಕವಾಗಿ ಅಧಿಕಾರವನ್ನು ಹಸ್ತಾಂತರಿಸಿರು. ಕೆ.ಪಿ.ಸಿ.ಸಿ ಕಾರ್ಯದರ್ಶಿ ರಾಬರ್ಟ್ ದದ್ದಾಪುರಿ,ಮಾಜಿ ಶಾಸಕರಾದ ವಿ‌.ಎಸ್.ಪಾಟೀಲ್, ಕೆ.ಪಿ.ಸಿ.ಸಿ ಸದಸ್ಯರಾದ ವಿವೇಕ್ ಹೆಬ್ಬಾರ್ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ಬಸವರಾಜ ದೊಡ್ಮನಿ ಇದ್ದರು.