ಧಾರವಾಡ: ಒಂದು ದಿನದ ಪುನರ್ ಮನನ ತರಬೇತಿ ಕಾರ್ಯಾಗಾರ: ನಗರದಲ್ಲಿ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ
ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರ ಪ್ರಾಯೋಜಕತ್ವದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಅಂಗನಾಡಿ ಶಿಕ್ಷಕಿಯರು, ಸಹಾಯಕಿಯರು, ಮೇಲ್ವಿಚಾರಕರು ಮತ್ತು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಪಾತ್ರ ಮುಖ್ಯವಾಗಿರುವದರಿಂದ ಅವರಿಗೆ ಒಂದು ದಿನದ ಪುನರ್ ಮನನ ತರಬೇತಿ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಹೇಳಿದರು.