మంత్రాలయం: ರಾಯಚೂರು ಗ್ರಾಮೀಣ : ಕಳೆದ ಬಾರಿ ಸಂಕಲ್ಪ ಮಾಡಿದ್ದಕ್ಕೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ
ಕಳೆದ ಬಾರಿ ಸಂಕಲ್ಪ ಮಾಡಿದ್ದಕ್ಕೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಡಿಕೆಶಿ ಹೇಳಿದರು. ಕುಟುಂಬ ಸಮೇತವಾಗಿ ಆಗಮಿಸಿದ ಡಿಸಿಎಂ ಪನಾಯರ ದರ್ಶನ ಪಡೆದು ಮಾತನಾಡುತ್ತಾ, ಈ ಹಿಂದೆ ಭಾರತ್ ಜೋಡೊ ಯಾತ್ರೆ ವೇಳೆ ಮಂತ್ರಾಲಯ ಮಠಕ್ಕೆ ಬಂದಾಗ ರಾಘವೇಂದ್ರ ಸ್ವಾಮಿಗಳ ದರ್ಶನ ಮಾಡಿ ಸಂಕಲ್ಪ ಮಾಡಿದ್ದೆ ಹಾಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು.