ಬೀದರ್: ಕಲ್ಯಾಣ ಕರ್ನಾಟಕ ಉತ್ಸವ, ನಗರದ ನೆಹರೂ ಕ್ರೀಡಾಂಗಣದಲ್ಲಿ ಧ್ವಜಾರೋಹಣ
Bidar, Bidar | Sep 17, 2025 ಬೀದರ್ : ಬುಧವಾರ ಬೆಳಿಗ್ಗೆ 9 ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಧ್ವಜಾರೋಹಣ ನೆರವೇರಿಸಿದರು.