ಬೆಂಗಳೂರು ದಕ್ಷಿಣ: ಆಡುಗೋಡಿ ಸಿಲಿಂಡರ್ ಸ್ಫೋಟ ಪ್ರಕರಣ; ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ
Bengaluru South, Bengaluru Urban | Aug 15, 2025
ಶುಕ್ರವಾರ ಬೆಳ್ಳಂಬೆಳಗ್ಗೆ ನಿಗೂಢ ಸ್ಫೋಟಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಚ್ಚಿಬಿದ್ದಿದ್ದಾರೆ. ಯಾರಿಗೆ ಏನ್ ಆಗ್ತಿದೆ ಅಂತಾ ಗೊತ್ತಾಗಿಲ್ಲ....