ನಂಜನಗೂಡು: ಸುನೀಲ್ ಬೋಸ್ ಗೆಲುವು ಖಚಿತ; ನಗರದ ಮಲ್ಲನಮೂಲೆ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಬುಲೆಟ್ ಮಹದೇವಪ್ಪ ಹೇಳಿಕೆ
ನಂಜನಗೂಡು : ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರ ಗೆಲುವು ಖಚಿತ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಬುಲೆಟ್ ಮಹದೇವಪ್ಪ ಹೇಳಿದರು. ನಂಜನಗೂಡು ನಗರದ ಮಲ್ಲನಮೂಲೆ ಮಠದಲ್ಲಿ ಮಾತನಾಡಿದ ಅವರು, ಸುಮಾರು 2 ಲಕ್ಷಕ್ಕೂ ಹೆಚ್ಚು ಅಧಿಕ ಮತಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದರು.