ಬಳ್ಳಾರಿಯ ಬ್ರೂಸ್ ಪೇಟೆ ವ್ಯಾಪ್ತಿಯಲ್ಲಿ 27 ವರ್ಷದ ಹನುಮಂತ ಎಂಬಾತ ನಾಪತ್ತೆಯಾಗಿದ್ದಾರೆ. ಆಗಸ್ಟ್ 24ರಿಂದ ಕಾಣೆಯಾಗಿರುವ ಈತನ ಬಗ್ಗೆ ಮಾಹಿತಿ ಸಿಕ್ಕರೆ ದಯವಿಟ್ಟು ಬ್ರೂಸ್ ಪೇಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ.