ಅಥಣಿ: 25 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಂಸದೆ ಪ್ರಿಯಾಂಕ ಜಾರಕಿಹೊಳಿ
Athni, Belagavi | Nov 13, 2026 ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಥಣಿಯ ಕೊಕಟನೂರ ಗ್ರಾಮದಲ್ಲಿ 25 ಲಕ್ಷ ರೂಪಾಯಿ ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಸದೆ ಪ್ರಿಯಾಂಕ ಜಾರಕಿಹೊಳಿ ಉದ್ಘಾಟಿಸಿದರು. ಅಲ್ಲದೆ, ಚಮಕೇರಿ ಗ್ರಾಮದಲ್ಲಿ ಸಂಸದರ ನಿಧಿಯಿಂದ ನಿರ್ಮಾಣವಾಗುವ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.