ಗುಳೇದಗುಡ್ಡ: ಪಟ್ಟಣದಲ್ಲಿ ಮಹಾರಾಷ್ಟ್ರ ಸಚಿವ ಜಯಕುಮಾರ್ ಗೊರೆ ಅವರಿಗೆ ಅದ್ದೂರಿ ಸ್ವಾಗತ ಕೋರಿದ ಬಿಜೆಪಿ ಮುಖಂಡರು, ಕಾರ್ಯಕರ್ತರು
ಗುಳೇದಗುಡ್ಡ ಮಹಾರಾಷ್ಟ್ರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವರಾದ ಜಯಕುಮಾರ್ ಗೊರೆ ಅವರಿಗೆ ಗುಳೇದಗುಡ್ಡ ಪಟ್ಟಣದಲ್ಲಿ ಅದ್ದೂರಿ ಸ್ವಾಗತವನ್ನ ಕೋರಲಾಯಿತು ಮಾಜಿ ಶಾಸಕ ರಾಜಶೇಖರ ಶೀಲವಂತ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಸೇರಿದಂತೆ ಇನ್ನೂ ಅನೇಕ ಬಿಜೆಪಿ ಪಕ್ಷದ ಮುಖಂಡರು ಹಿರಿಯರು ಕಾರ್ಯಕರ್ತರು ಸಚಿವರ ಆಗಮನದ ಸಂದರ್ಭದಲ್ಲಿ ಹಾಜರಿದ್ದು ಸಚಿವರನ್ನು ಬಹಳಷ್ಟು ಗೌರವಪೂರ್ಣವಾಗಿ ಬರಮಾಡಿಕೊಂಡರು