ಮೊಳಕಾಲ್ಮುರು: ಸಿದ್ದಯ್ಯನಕೋಟೆ, ಚಿಕ್ಕುಂತಿ ಸೇರಿದಂತೆ ನಾನಾ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಎನ್ ವೈ ಗೋಪಾಲಕೃಷ್ಣ
Molakalmuru, Chitradurga | Jun 10, 2025
ಮೊಳಕಾಲ್ಮುರು:ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ನಿರ್ಮಾಣಕ್ಕೆ ಮಂಗಳವಾರ ಶಾಸಕ ಎನ್.ವೈ.ಗೋಪಾಲಕೃಷ್ಣ ಭೂಮಿ ಪೂಜೆ ನೆರವೇರಿಸಿದರು. ...