ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ರೈತರರಿಗೆ ಅನ್ಯಾಯ ಮಾಡಿದ್ದಾರೆ ನಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಿ.ಡಿ.ಅಂಗಡಿ ಆರೋಪ
Vijayapura, Vijayapura | Sep 9, 2025
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲು ಬಂದಿರುವ ಸಂದರ್ಭದಲ್ಲಿ, ಜಿಲ್ಲೆಯ ರೈತರುಗಳಿಗೆ ಸುಳ್ಳು...