ಕಲಬುರಗಿ: ಕಲಬುರಗಿಯಲ್ಲಿ ವಿದ್ಯಾರ್ಥಿಗಳಿಗಾಗಿ ಸೈಬರ್ ಕ್ರೈಮ್ ಅರಿವು ಕಾರ್ಯಕ್ರಮ
ಕಲಬುರಗಿ ಜಿಲ್ಲಾ ಸೈಬರ್ ಕ್ರೈಮ್ ಪೊಲೀಸ್ ಠಾಣೆಯ ವತಿಯಿಂದ ರಾಜ್ ಕೋಚಿಂಗ್ ಸೆಂಟರ್ನಲ್ಲಿ ಸ್ಪರ್ಧಾರ್ಥಿಗಳಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಪಿಐ ಸೈಬರ್ ಕ್ರೈಮ್ ಪೊಲೀಸ್ ಠಾಣೆಯವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸೈಬರ್ ವಂಚನೆ ತಡೆಗಟ್ಟುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.