ಮದ್ದೂರು: ವಿಸಿ ನಾಲೆಯ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಭಾರತೀನಗರದ ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ಪ್ರತಿಭಟನೆ
Maddur, Mandya | Sep 9, 2025
ಲೋಕಸರ ಬ್ರಾಂಚ್ನ ವಿಸಿ ನಾಲೆಯ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಕನರ್ಾಟಕ ರಾಜ್ಯ ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳ...