ರಾಯಚೂರು ನಗರದಲ್ಲಿ ರಾಷ್ಟ್ರೀಯ ಶಿಕ್ಷಣ ದಿನ ಜಾಗೃತಿ ಅಂಗವಾಗಿ ಡಾ. ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ಭಾವಚಿತ್ರ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ. ಆಜಾದ್ ಅವರು ಶಿಕ್ಷಣಕ್ಕಾಗಿ ನೀಡಿರುವ ಕೊಡುಗೆಯನ್ನು ನೆನೆಯಬೇಕು ಎಂಬ ಕಾರಣಕ್ಕೆ ದೇಶಾದ್ಯಾಂತ ಇಂದು ರಾಷ್ಟ್ರೀಯ ಶಿಕ್ಷಣ ಸಪ್ತಾಹ ದಿನ ಆಚರಿಸಲಾಗುತ್ತಿದ್ದು, ಅದರ ಹಿನ್ನೆಲೆಯಲ್ಲಿ ರಾಯಚೂರು ನಗರದ ಪ್ರಮುಖ ಬೀದಿಗಳಲ್ಲಿ ಆಜಾದ್ ಅವರ ಭಾವಚಿತ್ರ ಮೆರವಣಿಗೆ ಮಾಡಲಾಯಿತು ಈ ವೇಳೆ ಶಾಲೆಯ ವಿದ್ಯಾರ್ಥಿಗಳು ವಿವಿಧ ಉಡುಗೆ ತೊಡುಗೆಗಳನ್ನು ಧರಿಸಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.