ಹೊಸಕೊಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲೋಕಾ ದಾಳಿ, ಎಸ್ಪಿ ನೇತೃತ್ವದ 8 ಜನರ ತಂಡದಿಂದ ಎಸ್.ಡಿಎ ಅಧಿಕಾರಿ ಅನಂತ್ ಮನೆ ಮೇಲೆ ದಾಳಿ, ಎಸ್ಡಿಎ ಅಧಿಕಾರಿ ಅನಂತ್ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ, ಈಗಾಗಲೇ ಅನಂತ್ ಮನೆಯಲ್ಲೆ ಮೂರು ಲಕ್ಷ ನಗದು ಪತ್ತೆ,11 ಚಿನ್ನದ ಉಂಗುರ, ಎರಡು ಬ್ರಾಸ್ ಲೈಟ್, ಎರಡು ಕೆಜಿಗೂ ಅಧಿಕ ಬೆಳ್ಳಿ ಸಾಮಾನುಗಳು ಪತ್ತೆ,