“ಕುಮಾರಣ್ಣನನ್ನೇ ಸೋಲಿಸೋ ಐನಾತಿಗಳು ಜೆಡಿಎಸ್ನಲಿದ್ದಾರೆ' ದೊಡ್ಡಬಳ್ಳಾಪುರ: ಒಂದು ವೇಳೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿ- ಸಿದಲ್ಲಿ ಅವರನ್ನು ಪಕ್ಷದ ಸ್ಥಳೀಯ ಮುಖಂಡರೇ ಸೋಲಿಸುತ್ತಾರೆ. ಅಂತಹ ಕಾಲೆಳೆಯುವ ಮುಖಂಡರು ಸ್ಥಳೀಯ ಜೆಡಿಎಸ್ನಲ್ಲಿದ್ದಾರೆ. ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಶನಿವಾರ ನಡೆದ ಜೆಡಿಎಸ್ ಕೋರ್ ಕಮಿಟಿ ವೆಂಕಟೇಶ್ ಮತ್ತು ಕಾರ್ಯಕರ್ತರ ಸಭೆಯಲ್ಲಿ ಸಕ್ಕರೆಗೊಲ್ಲಹಳ್ಳಿಯ ಜೆಡಿಎಸ್ ಕಾರ್ಯಕರ್ತ ವೆಂಕಟೇಶ್ ಎಂಬುವರು ರಾಜ್ಯ ಕೃಷ್ಣಾರೆಡ್ಡಿ ಎದುರು ಈ ರೀತಿ ಆಕ್ರೋಶ