ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕಾಡಳಿತ,ತಾಲೂಕು ಪಂಚಾಯತ,ಸಮಾಜ ಕಲ್ಯಾಣ ಇಲಾಖೆ,ನಗರಸಭೆ,ಶಿಕ್ಷಣ ಇಲಾಖೆ ಸಹಯೋದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಆಚರಣೆ ಮಾಡಲಾಯಿತುಶಾಸಕ ಜಗದೀಶ್ ಗುಡಗುಂಟಿ,ಮಾಜಿ ಶಾಸಕ ಆನಂದ ನ್ಯಾಮಗೌಡ,ತಹಶಿಲ್ದಾರ ಅನೀಲ ಬಡಗೇರ, ಸೇರಿದಂತೆ ಗಣ್ಯರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು.