ಹೊಸಕೋಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಮಾರೋಪ ಸಮಾರಂಭ ಉದ್ಘಾಟಿಸಿದ ಶಾಸಕ ಶರತ್ ಬಚ್ಚೇಗೌಡ
ಹೊಸಕೋಟೆಯ ಸರ್ಕಾರಿ ಕಾಲೇಜಿನಲ್ಲಿ ನಡೆದ ವಿವಿಧ ಕಾರ್ಯಕ್ರಮಗಳು. ಹೊಸಕೋಟೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಐಕ್ಯೂಎಸಿ, ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ಎನ್‌ಸಿಸಿ, ರೆಡ್ ಕ್ರಾಸ್ ಹಾಗೂ ರೋವರ್ಸ್ ಮತ್ತು ರೇಜಂರ್ಸ್ ಘಟಕಗಳು ಮತ್ತು ವಿವಿಧ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಮಾಜಿ ರಾಜ್ಯಸಭಾ ಸದಸ್ಯರಾದ ಡಾ. ಎಲ್.ಹನುಮಂತಯ್ಯರವರು ಹಾಗೂ ಗಣ್ಯರುಗಳೊಂದಿಗೆ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು ಕಾಲೇಜಿನ ನೂತನ ಜಾಲತಾಣವನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಹೊಸ