ಅಜಾತಶತ್ರು, ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಶ್ರೀ ಸ್ವಾಮಿ ವಿವೇಕಾನಂದ ಟ್ರಸ್ಟ್ ವತಿಯಿಂದ ಸಂಜಯನಗರದ ಶಾಸ್ತ್ರೀ ಮೆಮೋರಿಯಲ್ ಹಾಲ್ನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಶಿಬಿರಕ್ಕೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಸಂಸದರಾದ ಶ್ರೀ ಡಿ.ವಿ. ಸದಾನಂದ ಗೌಡ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀಮತಿ ಶೋಭಾ ಕರಂದ್ಲಾಜೆ ಅವರು, ಮುಖಂಡರಾದ ಶ್ರೀ ಕಟ್ಟಾ ಜಗದೀಶ್, ಮಾಜಿ ಶಾಸಕರಾದ ಶ್ರೀ ವೈ.ಎನ್. ನಾರಾಯಣಸ್ವಾಮಿ, ಬೆಂಗಳೂರು ಆರ್ಎಸ್ಎಸ್ ಕಾರ್ಯವಾಹರಾದ ಶ್ರೀ ಕರುಣಾಕರ್, ಮಂಡಲ ಅಧ್ಯಕ್ಷರಾದ ಶ್ರೀ ರವಿಕುಮಾರ್, ಮಾಜಿ ಮಂಡಲ ಅಧ್ಯಕ್ಷರಾದ ಶ್ರೀ ಅಜಯ್, ಶ್ರೀಮತಿ ಇಂದಿರಾ ಸುಭಾಷ್