Public App Logo
Jansamasya
News
पुलिस
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
यूपी
कानपुर
Pm
Uttarpradesh

ಹೊಸದುರ್ಗ: ಮದುವೆ ಮಾಡಿಲ್ಲ ಎಂದು ತಂದೆಯನ್ನೇ ಕೊಂದ ಮಗ: ಅತ್ತಿಘಟ್ಟ ಗ್ರಾಮದಲ್ಲಿ ಕೊಲೆ

Hosdurga, Chitradurga | Jan 8, 2026
ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಪಾಪಿ ಮಗನೊಬ್ಬ ಕೊಲೆಗೈದಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅತ್ತಿಘಟ್ಟ ಗ್ರಾಮ ಕೊಲೆ ಜರುಗಿದೆ. ಸಣ್ಣ ನಿಂಗಪ್ಪ (60) ಕೊಲೆಯಾದ ವೃದ್ದ ತಂದೆಯಾಗಿದ್ದಾನೆ. ಪಾಪಿ ಪುತ್ರ ಲಿಂಗರಾಜ್ ಎಂಬಾತ ತಂದೆಯನ್ನೇ ಕೊಲೆಗೈದ ಆರೋಪಿ. ಮನೆಯಲ್ಲಿ ಮದುವೆ ವಿಚಾರಕ್ಕೆ ಜಗಳ ಮಾಡಿ, ತಂದೆಯ ತಲೆಗೆ ರಾಡ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಆರೋಪಿ ಲಿಂಗರಾಜನನ್ನ ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಹೊಸದುರ್ಗ ಪಿಐ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ