ಬಾದಾಮಿ ರಾಜ್ಯ ಸರಕಾರದ ಸಚಿವ ಸಂಪುಟದ ಪುನರ್ ರಚನೆ ಸಂದರ್ಭದಲ್ಲಿ ಯಾದವ ಸಮಾಜಕ್ಕೆ ಸಚಿವ ಸ್ಥಾನವನ್ನು ನೀಡಬೇಕು ಎಂದು ಶ್ರೀ ಕೃಷ್ಣ ಗೊಲ್ಲ ಯಾದವ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ್ ಆಗ್ರಹಿಸಿದ್ದಾರೆ ಬಾದಾಮಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರದಂದು ಮಧ್ಯಾಹ್ನ 4:00ಗೆ ಅವರು ಈ ವಿಷಯವನ್ನು ಮಾಧ್ಯಮಕ್ಕೆ ತಿಳಿಸಿದರು