ಅಪ್ರಾಪ್ತ ಮೇಲೆ ಅತ್ಯಾಚಾರ ಪ್ರಕರಣ ಇಬ್ಬರ ಬಂಧನ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ್ ಅವರು ಹೇಳಿದರು. ಅಪ್ರಾಪ್ತ ಬಾಲಕಿ ದೂರು ನೀಡಿದ ಹಿನ್ನಲೆಯಲ್ಲಿ ಆರೋಪಿಗಳಾದ ಮಣಿಕಂಠ ಹಾಗೂ ಈರಣ್ಣನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಹೇಳಿದರು ಮಂಗಳವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಪೊಲೀಸರು ಇಬ್ಬರು ಆರೋಪಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಅವರು ಹೇಳಿದರು.