ರಾಮನಗರ: ರಾಮನಗರದಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾನ: ಜೆಡಿಎಸ್-ಬಿಜೆಪಿ ಮುಖಂಡರ ಭೇಟಿ
ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾನ ಸ್ಥಳಕ್ಕೆ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹೆಚ್ ಸಿ ಜಯಮುತ್ತು, ಬಿಜೆಪಿ ಜಿಲ್ಲಾ ಅಧ್ಯಕ್ಷ ಎಂ ಎನ್ ಆನಂದಸ್ವಾಮಿ ಮತ್ತು ಇತರೆ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದರು.