ಚಿತ್ರದುರ್ಗ: ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ
ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದ ಮೈದಾನದಲ್ಲಿ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಬಾನುವಾರ ಬೆಳಗ್ಗೆ 11 ಗಂಟೆಗೆ ದುರ್ಗಾ ಸ್ಪೈಕರ್ಸ್ ವಾಲಿಬಾಲ್ ಕ್ಲಬ್ ಮತ್ತು ವಾಲಿಬಾಲ್ ಅಸೋಸಿಯೇಷನ್ ಅಫ್ ಚಿತ್ರದುರ್ಗ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯೋತ್ಸವ ಕಪ್ 2025ನ್ನು ನಗರದ ಒನಕೆ ಓಬವ್ವ ಕ್ರೀಡಾಂಗಣದ ಮೈದಾನದಲ್ಲಿ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯನ್ನು ಭಾನುವಾರ ಏರ್ಪಡಿಸಿದ್ದು ಮಾದಾರ ಚನ್ನಯ್ಯ ಬಸವಮೂರ್ತಿ ಶ್ರೀಗಳು ಸ್ವಾಮೀಜಿ ಉದ್ಘಾಟಿಸಿದ್ದಾರೆ.