ಆಳಂದ: ಪಟ್ಟಣದಲ್ಲಿ ಹಿರೇಮಠದಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ
ಆಳಂದ ಪಟ್ಟಣದ ಸಿದ್ದಲಿಂಗ ಶಿವಾಚಾರ್ಯ ಹಿರೇಮಠದಲ್ಲಿ ಶುಕ್ರವಾರ ಸಂಜೆ 6 ಘಂಟೆಗೆ ಜಗದ್ಗುರು ರೇಣುಕಾಚಾರ್ಯ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು.ಮಠದ ಪೂಜ್ಯರಾದ ಸಿದ್ದೇಶ್ವರ ಸ್ವಾಮೀಜಿ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,ನಮಿಸಿದರು.ಈ ಸಂದರ್ಭದಲ್ಲಿ ವೈದ್ಯ ಡಾ.ಪಿ.ಎನ್.ಶಹಾ ,ಬಾಬುರಾವ ಮಡ್ಡೆ ಸೇರಿದಂತೆ ಭಕ್ತರು,ಮುಖಂಡರು ಉಪಸ್ಥಿತರಿದ್ದರು.