ಕಾಪು: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರು ಕಲುಷಿತ ಸ್ಥಳಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಅಧಿಕಾರಿಗಳು ಭೇಟಿ
Kapu, Udupi | Jul 7, 2025
ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಜೂರು ಗ್ರಾಮದ ಪರಿಸರದ 8 ಬಾವಿಗಳ ನೀರು ಕಲುಷಿತಗೊಂಡು ನೀರಿನ ಬಣ್ಣ ಬದಲಾಗಿ ವಾಸನೆ ಬರುತ್ತಿರುವ...