ಬಳ್ಳಾರಿ: ಇಂಡಿಯಾ ಸ್ಕಿಲ್ಸ್ ಕರ್ನಾಟಕ-2026: ನೋಂದಣಿಗೆ ಸೆಪ್ಟೆಂಬರ್ 15 ಕೊನೆಯ ದಿನ
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು 'ಇಂಡಿಯಾ ಸ್ಕಿಲ್ಸ್ ಕರ್ನಾಟಕ-2026' ಸ್ಪರ್ಧೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಯುವಕ-ಯುವತಿಯರು ಸ್ಕಿಲ್ ಇಂಡಿಯಾ ಡಿಜಿಟಲ್ ಪೋರ್ಟಲ್ ಮೂಲಕ ಸೆಪ್ಟೆಂಬರ್ 15ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯನ್ನು ಸಂಪರ್ಕಿಸಿ.