ಮಂಗಳೂರು: ಸೆಪ್ಟೆಂಬರ್ 23ಕ್ಕೆ ಮಂಗಳೂರು ನಗರದ ವಿವಿಧೆಡೆ ಪವರ್ ಕಟ್; ಬಿಜೈನಲ್ಲಿ ಮೆಸ್ಕಾಂ ಇಲಾಖೆಯ ಪ್ರಕಟಣೆ
ದಿನಾಂಕ 23.09.2025 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 33/11 ಕೆವಿ ಕುದ್ರೋಳಿ ಉಪಕೇಂದ್ರದಿಂದಹೊರಡುವ 11ಕೆವಿ ಕಾರ್ಸ್ಟ್ರೀಟ್ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಅಳಕೆ, ಕಾರ್ಸ್ಟ್ರೀಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.